Breaking News

ತುಂಗಭದ್ರ ಜಲಾಶಯಕ್ಕೆ ನೂತನ ಕ್ರಸ್ಟ್ ಗೇಟ್ ಗಳ ಅಳವಡಿಕೆ: ಡಿಸಿಎಂ ಡಿಕೆಶಿ

ಹೊಸಪೇಟೆ: ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರೆಸ್ಟ್ ಗೇಟ್ ಗಳನ್ನು ಒಂದು ವರ್ಷದೊಳಗೆ ಅಳವಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ, ತೆಲಂಗಾಣ ಮತ್ತು ತುಂಗಭದ್ರಾ ಬೋರ್ಡ್ ಬಳಿ ಚರ್ಚೆ ನಡೆಸಿ ನೂತನ ಗೇಟ್ ಅಳವಡಿಕೆ ಮಾಡಲಾಗುವುದು.
ಇದರ ಮೂಲಕ ನಮ್ಮ ರೈತರ ರಕ್ಷಣೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು ಎಂದು ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *