Breaking News

ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ ನಿಧನ

ಹುಬ್ಬಳ್ಳಿ: ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜ್ (60) ನಿಧನರಾದರು.

ಕಲ್ಯಾಣ ನಗರದ ಐದನೇ ಅಡ್ಡರಸ್ತೆಯಲ್ಲಿರುವ ಮಠದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ 9.30 ರವರೆಗೆ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೇಶ್ವಾಪುರ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಶ್ರಮದ ಮೂಲಗಳು ತಿಳಿಸಿವೆ.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *