ನವಲಗುಂದ: ಸರಕಾರದ ಬೆಂಬಲ ಯೋಜನೆ ಅಡಿಯಲ್ಲಿ ಹೆಸರು ಖರೀದಿ ಕೇಂದ್ರ ವನ್ನು
ತಾಲೂಕಿನ ಮೊರಬ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಪ್ರಾ ರಂಭಿಸಲಾಯಿತು.
ಖರೀದಿ ಕೇಂದ್ರದ ಪೂಜೆಯಲ್ಲಿ ಭಾಗವಹಿಸಿ ಉದ್ಘಾಟನೆಯನ್ನು ಶಾಸಕ ಎನ್.ಎಚ್.ಕೋನರಡ್ಡಿ ನೆರವೇರಿಸಿದರು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಸಹಕಾರಿ ಸಂಘದ ಅಧ್ಯಕ್ಷ ಶರಣಬಸವೇಶ ವಿರಕ್ತಮಠ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು, ಯುವಕರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

