Breaking News

ಅಣ್ಣಿಗೇರಿಯಲ್ಲಿ ಪೌರ ಕಾರ್ಮಿಕರ ದಿನ ಆಚರಣೆ

ಅಣ್ಣಿಗೇರಿ: ಪಟ್ಟಣದ ಆದಿ ಕವಿ ಪಂಪ ಸ್ಮಾರಕದಲ್ಲಿ ಪೌರಾಡಳಿತ ನಿರ್ದೆಶನಾಲಯ ಬೆಂಗಳೂರು. ಜಿಲ್ಲಾಡಳಿತ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ.ಧಾರವಾಡ ಪುರಸಭೆ ಕಾರ್ಯಾಲಯ ಅಣ್ಣಿಗೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಸಾನಿಧ್ಯವನ್ನು ದಾಸೋಹ ಮಠದ ಶ್ರೀ ಶಿವಕುಮಾರ ಶ್ರೀಗಳು ವಹಿಸಿದ್ದರು. ಈ ವೇಳೆ ಪುರಸಭೆಯ ಮುಖ್ಯಾಧಿಕಾರಿಗಳಾದ ವೈ ಜಿ ಗದ್ದಿಗೌಡರ್, ಶಾನು ನಾಶಿಪುಡಿ, ಪುರಸಭೆ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *