Breaking News

ತಿರುಪತಿ ಲಾಡು ಪ್ರಕರಣಕ್ಕೆ ಕಿಡಿಕಾರಿದ ಶೆಟ್ಟರ್

ಹುಬ್ಬಳ್ಳಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್‌ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ.ತಿರುಪತಿ ಲಾಡುವಿನಲ್ಲಿ ಪ್ರಾಣಿಗಳ ಕೊಬ್ಬು ಬೆರಕೆ ವಿಚಾರದಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಟಿಟಿಡಿ ಸಮಿತಿಯಲ್ಲಿ ಹಿಂದು ಧರ್ಮದ ಮೇಲೆ ನಂಬಿಕೆ ಇಲ್ಲದವರನ್ನೇ ನೇಮಕ ಮಾಡಲಾಗಿದೆ. ಲಾಡುವಿನಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಿದ್ದು ಜಗಮೋಹನ್ ರೆಡ್ಡಿ ಅವರಿಂದಲೇ ಆಗಿದೆ. ಇದು ಗಂಭೀರ ಸ್ವರೂಪದ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *