Breaking News

ಎಲ್ಲಾ ಮುಸ್ಲಿಂ ದೇಶಗಳು ಭಾರತದ ವಿರೋಧಿಗಳಲ್ಲ, ಕೆಲವು ದೇಶಗಳು ಉತ್ತಮ ಸ್ನೇಸಸಂಬಂಧ ಹೊಂದಿವೆ: ಸಚಿವ ಸತೀಶ ಜಾರಕಿಹೊಳಿ

ಚಿಕ್ಕೋಡಿ: ರಾಜ್ಯದ ಕೆಲವೆಡೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪ್ಯಾಲಿಸ್ತೇನ್ ಧ್ವಜ ಹಾರಿಸಿ, ಪ್ಯಾಲಿಸ್ತೇನ್ ಪರ ಘೋಷಣೆ ಕೂಗಿದ್ದರು. ಪಾಕಿಸ್ತಾನ, ಇರಾನ್ ಧ್ವಜವನ್ನೂ ಹಾರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಪ್ಯಾಲಿಸ್ತೇನ್ ಧ್ವಜ ಹಾರಾಟದ ಕುರಿತಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ವಿರೋಧಿ ದೇಶದ ಧ್ವಜ ಹಾರಾಡಿದ್ರೆ ಕ್ರಮ ಕೈಗೊಳ್ಳಬಹುದು. ಆದರೆ ಎಲ್ಲಾ ಮುಸ್ಲಿಂ ಕಂಟ್ರಿಗಳೂ ಭಾರತ ದೇಶದ ವಿರೋಧಿಗಳಲ್ಲ. ಭಾರತದ ಜೊತೆಗೆ ಕೆಲವು ಮುಸ್ಲಿಂ ದೇಶಗಳು ಸ್ನೇಹ ಸಂಬಂಧ ಹೊಂದಿದೆ. ಎಲ್ಲಾ ಒಂದೇ ದೃಷ್ಟಿಯಿಂದ ನೋಡಬಾರದು. ದೇಶ ವಿರೋಧಿ ಚಟುವಟಿಕೆ ಇದ್ದರೆ ಕ್ರಮ ಕೈಗೊಳ್ಳಲಾಗುವುದು. ಅದರ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ ಅಂತ ಹೇಳಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *