Breaking News

ಮೂಡಾ ಹಗರಣವನ್ನು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕೋನರಡ್ಡಿ

ಹುಬ್ಬಳ್ಳಿ: ಹೈಕೋರ್ಟ್ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದಿದ್ದು ಇದರ ವಿರುದ್ಧ ನ್ಯಾಯಾಲಯದಲ್ಲಿ ತೀರ್ಪು ಬಂದಿದೆ ಎನ್.ಎಚ್. ಶಾಸಕ ಕೋನರೆಡ್ಡಿ ಹೇಳಿದರು.

ಹೈಕೋರ್ಟ್‌ ಮೂಡಾ ಹಗರಣವನ್ನು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು,ಒಂದು ನ್ಯಾಯಾಲಯದಲ್ಲಿ ಒಂದು ತೀರ್ಪು ಬಂದಾಗ ಮತ್ತೊಂದು ನ್ಯಾಯಾಲಯದಲ್ಲಿ ಹೋರಾಡಲು ಅವಕಾಶ ಇದೆ. ನಾವು ಹೋರಾಡುತ್ತೇವೆ ಎಂದರು.

Share News

About Shaikh BigTv

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *