Breaking News

ಪತ್ರಿಕೋದ್ಯಮ ವಿಭಾಗದಲ್ಲಿ 9 ಚಿನ್ನದ ಪದಕ ಪಡೆದ ಜಯಶ್ರೀ ತಳವಾರ

ಧಾರವಾಡ: ಹೆಚ್ಚಿಗೆ ಸಮಯ ಓದುವುದಕ್ಕಿಂತ ಇಷ್ಟುಪಟ್ಟು ಒಂದು ತಾಸು ಓದಬೇಕು ಎಂದು ಪತ್ರಿಕೋದ್ಯಮ ವಿಭಾಗದಲ್ಲಿ 9 ಚಿನ್ನದ ಪದಕ ಪಡೆದ ಜಯಶ್ರೀ ತಳವಾರ ಎಂಬ ವಿದ್ಯಾರ್ಥಿನಿ ತನ್ನ ಮನದಾಳದ ಮಾತು ಹಂಚಿಕೊಂಡಿದ್ದಾಳೆ.

ಮಂಗಳವಾರ ನಡೆದ ಧಾರವಾಡದ ಕವಿವಿ ಘಟಿಕೋತ್ಸವದಲ್ಲಿ ಜಯಶ್ರೀ ತಳವಾರ ಅವರಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.

ಇವತ್ತಿನ ನನ್ನ ಈ ಸಾಧನೆಗೆ ನನ್ನ ತಂದೆ, ತಾಯಿ, ವಿದ್ಯೆ ಕಲಿಸಿದ ಗುರುಗಳು, ಸ್ನೇಹಿತೆಯರ ಸಹಕಾರ ಬಹಳಷ್ಟಿತ್ತು ಎಂದಿದ್ದಾಳೆ.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *