ಬೆಂಗಳೂರು : ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೇರಳ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಕೇರಳಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಕೇರಳದ ಮಲಪುರಂ ಜಿಲ್ಲೆಯಲ್ಲಿ ನಡೆಯಲಿರುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೂ ರಾಜ್ಯಪಾಲರ ನಿರ್ಧಾರ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

