Breaking News

ಫ್ರೆಂಚ್ ವಿಷಯದಲ್ಲಿ ಪಿಎಚ್ ಡಿ ಪಡೆದ ರೋಸೆಟ್ ರಾಬರ್ಟ್ ದದ್ದಾಪುರಿ

ಧಾರವಾಡ: ರೆಗ್ಯುಲರ್ ಪಿಎಚ್‌ಡಿಯನ್ನೇ ಫ್ರೆಂಚ್ ವಿಷಯದಲ್ಲಿ ಮಾಡಿದ ರೋಸೆಟ್ ರಾಬರ್ಟ್ ದದ್ದಾಪುರಿ ಚಿನ್ನದ ಪದಕ ಲಭಿಸಿವೆ.

74ನೇ ಘಟಿಕೋತ್ಸವ ಸಮಾರಂಭದಲ್ಲಿ ರೋಸೆಟ್‌ಗೆ ಚಿನ್ನದ ಪದಕ ಪ್ರದಾನ ಮಾಡಲಾಗಿದೆ. ರೋಸೆಟ್ ದದ್ದಾಪುರಿ ಪ್ರಸ್ತುತ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯರಾದ ರಾಬರ್ಟ್ ದದ್ದಾಪುರಿ ಅವರ ಪುತ್ರಿಯಾಗಿದ್ದಾಳೆ.

Share News

About Shaikh BigTv

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *