Breaking News

ರಾಷ್ಟ್ರೀಯ ರಕ್ಷಣಾ ಅಕಾಡೆವಿ (NDA) ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಸೆಪ್ಟೆಂಬರ್ 2024ರಲ್ಲಿ ನಡೆಸಿದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ಇಂಡಿಯನ್ ನೆವಲ್ ಅಕಾಡೆಮಿ ಪರೀಕ್ಷೆಯಲ್ಲಿ ಇಲ್ಲಿಯ ಅರ್ಜುನ ಎಜುಕೇಶನಲ್ ಇನ್ಸಿಟ್ಯೂಷನ್ ಇವರ ಶಾಂತಿನಿಕೇತನ (ಅರ್ಜುನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ, ಧಾರವಾಡದ ಐದು ವಿದ್ಯಾರ್ಥಿಗಳು ಉತ್ತೀರ್ಣರಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆ ತೋರಿದ್ದಾರೆ.

ಸಮರ್ಥ ಪ್ರಭು, ಸಮರ್ಥ್ ಪಿ ಹೆಗಡೆ, ನಂದನ್ ಹೆಗಡೆ, ಆದಿತ್ಯ ಆರ್ ಜೋಶಿ ಹಾಗೂ ಶ್ರೀಲಕ್ಷ್ಮಿ ಹೆಗಡೆ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *