Breaking News

ಪ್ರೀತಿಸಿದ ತಾಯಿಗೆ ಚಾಕು ಇರಿದ ಪಾಗಲ್ ಪ್ರೇಮಿ

ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿ ತಾನು ಪ್ರೀತಿಸುತ್ತಿರುವ ಹುಡುಗಿಯ ತಾಯಿಗೆ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ಇಂದು ನಡೆದಿದೆ.

ಮಹೇಶ್ (24) ಎಂಬಾತನೇ ನೀಲಾ ಹಂಪಣ್ಣವರ್ ಎಂಬ ಮಹಿಳೆಗೆ ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾನೆ. ಚಾಕು ಇರಿದು ಪರಾರಿಯಾಗಿದ್ದ ಮಹೇಶ್ ನನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *