Breaking News

ಕವಿವಿ ಪ್ರಭಾರ ಕುಲಪತಿಯಾಗಿ ಡಾ.ಮಂಜುಳಾ ಅವರು ಅಧಿಕಾರ ಸ್ವೀಕಾರ

ಧಾರವಾಡ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿಯಾಗಿದ್ದ ಪ್ರೊ.ಕೆ.ಬಿ.ಗುಡಸಿ ಅವರು ಅಧಿಕಾರಾವಧಿ ಪೂರ್ಣಗೊಂಡಿದ್ದು, ಇದೀಗ ಕವಿವಿ ಪ್ರಭಾರ ಕುಲಪತಿಯಾಗಿ ಡಾ.ಮಂಜುಳಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಡಾ.ಮಂಜುಳಾ ಅವರಿಗೆ ಪ್ರೊ.ಕೆ.ಬಿ.ಗುಡಸಿ ಅವರು ಅಧಿಕಾರ ಹಸ್ತಾಂತರಿಸಿದರು.

Share News

About Shaikh BigTv

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *