Breaking News

ಹುಬ್ಬಳ್ಳಿಯಲ್ಲಿ ಸದಸ್ಯತ್ವ ಅಭಿಯಾನ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 51 ರ ಆರ್. ಎನ್. ಶೆಟ್ಟಿ ರಸ್ತೆಯ ಚೈತನ್ಯ ನಗರದಲ್ಲಿ, ಕೇಂದ್ರ ಸಚಿವರಾದ ವಿ. ಸೋಮಣ್ಣ ಅವರು ಮನೆ ಮನೆಗೆ ತೆರಳಿ ಸದಸ್ಯತಾ ಅಭಿಯಾನ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಾಜಿ ಮಹಾಪೌರರಾದ ಪ್ರಕಾಶ ಕ್ಯಾರಕಟ್ಟಿ, ಕೃಷ್ಣಾ ಗಂಡಗಾಳೇಕರ, ಸಿದ್ದೇಶ ಕಬಾಡರ, ಪ್ರಶಾಂತ ಬದ್ದಿ, ಶಂಕರ ಪುರೋಹೀತ, ವಿಜಯ ಕುಮಾರ, ನಿಜಗುಣಿ ಮಳಗಿ, ಶ್ರೀ ದೀಪಕ ಜಿತೂರಿ ಹಾಗೂ ಇತರರು ಉಪಸ್ಥಿತರಿದ್ದರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *