Breaking News

ಇಂದಿರಾ ಕ್ಯಾಂಟೀನ ಸ್ಥಳಾಂತರ ಹಿನ್ನಲೆ ಹುಬ್ಬಳ್ಳಿಯಲ್ಲಿ ವಿಜಯೋತ್ಸವ

ಹುಬ್ಬಳ್ಳಿ: ನಗರದ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಹಿನ್ನೆಲೆಯಲ್ಲಿ, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಹುಬ್ಬಳ್ಳಿಯ ಅಂಬೇಡ್ಕರ್ ಸರ್ಕಲ್ ಬಳಿ ವಿಜಯೋತ್ಸವನ್ನು ಆಚರಿಸಿದರು.

ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ದಲಿತರ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ಶ್ರೀರಾಮ ಸೇನೆ ಮತ್ತು ಸ್ಥಳೀಯರು. ಇನ್ನೊಂದ ಕಡೆ ಇಂದಿರಾ ಕ್ಯಾಂಟೀನ್ ಮಾಡಿಯೇ ಸಿದ್ದ ಎಂದು ಶಾಸಕ ಪ್ರಸಾದ ಅಬ್ಬಯ್ಯ ಪಟ್ಟು ಹಿಡಿದಿದ್ದರು.

Share News

About Shaikh BigTv

Check Also

ಹುಬ್ಬಳ್ಳಿ. ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ನಿರಸ ಪ್ರತಿಕ್ರಿಯೆ

ಕನ್ನಡ ಪರ ಹೋರಾಟಗಾರ ವಾಟನಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ. …

Leave a Reply

Your email address will not be published. Required fields are marked *