Breaking News

ಸಿದ್ದರಾಮಯ್ಯಗೆ ರಾಜಿನಾಮೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ಸಿದ್ದರಾಮಯ್ಯ ತಾವು ಮಾತಿಗೊಮ್ಮೆ ನಾನು ಹಿಂದುಳಿದವರ ಪರ, ಹಿಂದುಳಿದ ವರ್ಗಗಳ ನಾಯಕ ಎಂದು ಹೇಳುತ್ತಾರೆ ಆದರೆ ಹಿಂದುಳಿದ ವರ್ಗಗಳ ದುಡ್ಡನ್ನ ತೆಗೆದುಕೊಂಡು ರಾಜಕಾರಣ ಮಾಡಿದರು, ವಾಲ್ಮೀಕಿ ಹಗರಣದ ದುಡ್ಡನ್ನ ದುರುಪಯೋಗ ಮಾಡಿಕೊಂಡು ಅಂದ್ರಪ್ರದೇಶ ಹಾಗೂ ಬಳ್ಳಾರಿ ಕೊಟ್ಟಿದಾರೆ ಆದ್ದರಿಂದ ಅವರೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಶಾಸಕ ಎಮ್.ಆರ್.ಪಾಟೀಲ್ ಆಗ್ರಹಿಸಿದರು. ಬಿಜೆಪಿ ಪಕ್ಷದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಒತ್ತಾಯ ಮಾಡಿದರು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *