ಹುಬ್ಬಳ್ಳಿ: ಹೊಸ ಸಿಎಆರ್ ಮೈದಾನದಲ್ಲಿ ಇಂದು ನಡೆದ ವಾರದ ಕವಾಯತಿನಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಮಹಾನಿಂಗ್ ನಂದಗಾವಿ , IPS ರವರು ಗೌರವ ವಂದನೆ ಸ್ವೀಕರಿಸಿದರು.
ಅಧಿಕಾರಿ & ಸಿಬ್ಬಂದಿಗಳ ಕುಂದುಕೊರತೆ ಆಲಿಸಿ, ಕರ್ತವ್ಯ ನಿರ್ವಹಿಸುವ ಕುರಿತು ಸೂಕ್ತ ಸಲಹೆ ಸೂಚನೆ ನೀಡಿದರು. ಕವಾಯತಿನಲ್ಲಿ ಮಾನ್ಯ DCP (C&T) ಮತ್ತು DCP (C.A.R) ರವರುಗಳು ಸೇರಿದಂತೆ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

