Breaking News

ಸ್ವಚ್ಛತಾ ಹೀ ಸೇವಾ ಅಭಿಯಾನ

ನವಲಗುಂದ: ನಗರದ ರಾಜಕುಮಾರ ಸಂಘದ ಕಚೇರಿಯಲ್ಲಿ ಸ್ವಚ್ಛ ಭಾರತ ಮಿಷನ್ ನಗರಾಭಿವೃದ್ಧಿ ಇಲಾಖೆ, ಪೌರಡಳಿತ ನಿರ್ದೇಶನಾಲಯ ಮತ್ತು ಪುರಸಭೆ ಕಾರ್ಯಾಲಯ ಸಹಯೋಗದೊಂದಿಗೆ ಸ್ವಚ್ಛತಾ ಹೀ ಸೇವಾ ಅಭಿಯಾನ 2024 ಅಡಿಯಲ್ಲಿ ಮಾನವೀಯತೆ ಗೋಡೆ ಎಂಬ ವ್ಯಾಖ್ಯಾನದೊಂದಿಗೆ ಆ‌ರ್.ಆ‌ರ್.ಆ‌ರ್. ಕೇಂದ್ರದ ಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಶಾಸಕ ಎನ್.ಹೆಚ್.ಕೋನರಡ್ಡಿ ಉದ್ಘಾಟನೆ ಮಾಡಿ ಮಾತನಾಡಿದರು.ಈ ವೇಳೆ ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ಜೀವನ ಪವಾರ ಸೇರಿದಂತೆ ಅನೇಕರು ಇದ್ದರು.

Share News

About bigtvnews22

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *