Breaking News

ಬೀಜ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋನರಡ್ಡಿ

ನವಲಗುಂದ: ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ಇರುವ ಎಪಿಎಂಸಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ರೈತರಿಗೆ ಹಿಂಗಾರು ಬೆಳೆ ಬೆಳೆಯಲು ಕಡಲೆ, ಗೋಧಿ, ಜೋಳ, ಬೀಜ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ರೈತ ಭಾಂದವರಿಗೆ ಬೀಜ ವಿತರಿಸುವ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎನ್.ಹೆಚ್.ಕೋನರೆಡ್ಡಿ ನೆರವೇರಿಸಿ ಚಾಲನೆ ನೀಡಿದರು.ಈ ವೇಳೆ ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ ಸೇರಿದಂತೆ ಅನೇಕರು ಇದ್ದರು.

Share News

About Shaikh BigTv

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *