Breaking News

ವೆಂಕಟೇಶ ಬುಳ್ಳಾ ಅತ್ಯುತ್ತಮ ಜಿಲ್ಲಾ ವಿಪತ್ತು ಸಲಹೆಗಾರ ಪ್ರಶಸ್ತಿಯನ್ನು ಸ್ವೀಕಾರ

ಬೆಂಗಳೂರು : ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ವಿಪತ್ತು ನಿರ್ವಹಣಾ ಕೋಶದ ಸಲಹೆಗಾರ ವೆಂಕಟೇಶ ಬುಳ್ಳಾ ಅತ್ಯುತ್ತಮ ಜಿಲ್ಲಾ ವಿಪತ್ತು ಸಲಹೆಗಾರ ಪ್ರಶಸ್ತಿಯನ್ನು ಸ್ವೀಕರಿಸಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *