Breaking News

ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳು ನಾಮನಿರ್ದೇಶನ ಹೊಂದಿರುತ್ತಾರೆಂದು ಆದೇಶದಲ್ಲಿ ತಿಳಿಸಿರುತ್ತಾರೆ.
ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 211(2)ರ ಮೇರೆಗೆ, ಮಾನ್ಯ ಸಭಾಧ್ಯಕ್ಷರು ಶ್ರೀ ಸಿ.ಸಿ. ಪಾಟೀಲ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *