Breaking News

ಸಿದ್ದರಾಮಯ್ಯಗೆ ರಾಹುಲ್ ಗಾಂಧಿಯೇ ಹೆದರ್ತಿದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿಯೇ ಹೆದರ್ತಿದಾರೆ, ಸಿದ್ದರಾಮಯ್ಯ ಸಂಪೂರ್ಣವಾಗಿ ನೈತಿಕತೆ ಬಿಟ್ಟಿದ್ದಾರೆ ಲೋಕಾಯುಕ್ತ ಎಸ್ ಪಿ ಇರಲ್ಲ ಆಂದ್ರೆ ಏನ ಅರ್ಥ ಸ್ನೇಹಮಯಿ ಕೃಷ್ಣ ಎಸ್ ಪಿ ಇಲ್ಲ ಎಂದು ದೂರು ಕೊಡೋ ತನಕ ಹೋಗತ್ತೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಹೆದರಿಸೋ ಕೆಲಸ ಮಾಡತೀದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲೆಕ್ಟೋಲ್ ಬಾಂಡ್ ವಿಚಾರದಲ್ಲಿ ಸೋನಿಯಾ‌ಗಾಂಧಿ, ರಾಹುಲ್ ಗಾಂಧಿ ವಿರುದ್ದವೂ ದೂರ ಆಗಬೇಕಾಗುತ್ತೆ, ಕಾಂಗ್ರೆಸ್ ನಿರ್ಲಜ್ಜತನ ಪ್ರದರ್ಶನ ಮಾಡ್ತಿದೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಹೆದರುತ್ತಿದ್ದಾರೆ ನೀವೇನು ಶುದ್ದ ಅಲ್ಲ ಅನ್ನೋ ತರಹ ಹೆದರಸ್ತೀದಾರೆ ಕಾಂಗ್ರೆಸ್ ಹೈಕಮಾಂಡ್ ಗೆ ಕಮಾಂಡೇ ಇಲ್ಲ ನಮ್ಮ ರಾಜ್ಯದ ದುರಂತ ನೋಡಿ ನ್ಯಾಷನಲ್ ಲೇವಲ್ ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎ1, ಎ2 ಇಲ್ಲಿ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಪತ್ನಿ ಎ1, ಎ2 ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಕೆಲವರು ಬೇಲ್ ಮೇಲೆ ಹೊರಗಡೆ ಇದ್ದಾರೆ ಎಲ್ಲ ಸಂಗತಿಗಳಿಗೂ ಇವರು ಭಯಬೀತರಾಗಿದ್ದಾರೆ ಎಂದರು.
ಇನ್ನು ಜಮೀರ ಅಹಮ್ಮದ್ ಅವರ ಹೇಳಿಕೆಯನ್ನು ಕೋರ್ಟ್ ಗಮನಸತ್ತೆ, ಸಿದ್ದರಾಮಯ್ಯ ಅರೆಸ್ಟ್ ಮಾಡೋದು ಬಿಡೋದು ಅವರ ವಿವೇಚೆನೆಗೆ ಬಿಟ್ಟಿದ್ದು ಅವರು ಕಾನೂನು ಹೋರಾಟ ಮಾಡಬಹುದು ರಾಜಕೀಯವಾಗಿಯೂ ನಾವು ಹೋರಾಟ ಮಾಡ್ತೀವಿ ಕಾಂಗ್ರೆಸ್ ಯಾವಾಗಲೂ ಸಂವಿಧಾನ ಬುಡಮೇಲು ಮಾಡೋ ಕೆಲಸ ಮಾಡಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Share News

About Shaikh BigTv

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *