ಬೆಳಗಾವಿ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬಹುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

