Breaking News

ಮುಡಾ ಹಗರಣದಲ್ಲಿ ಸಿಎಂ ಹಾಗೂ ಅವರ ಪತ್ನಿ ಮೇಲೆ ಎಫ್ ಐ ಆರ್ ಆಗಿದೆ : ಶೆಟ್ಟರ್

ಹುಬ್ಬಳ್ಳಿ: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಅವರಿಂದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಹಂದಿ ಪದ ಬಳಕೆ ಮಾಡಿ ಪತ್ರ ಬರೆದ ವಿಚಾರ, ಕುಮಾರಸ್ವಾಮಿ ಕೇಂದ್ರ ಸಚಿವರು ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಂಪುಟ ದರ್ಜೆ ಖಾತೆ ಸಚಿವರು.

ಮುಡಾ ಹಗರಣ ಆರಂಭ ಆದ ನಂತರ ಲೋಕಾಯುಕ್ತ ಪೊಲೀಸರಿಂದ ಎಫ್‌ ಐಆರ್ ಆರಂಭ ಆಗಿದೆ. ಒಬ್ಬ ಉನ್ನತ ಸ್ಥಾನದ ಅಧಿಕಾರದಲ್ಲಿದ್ದವರು ಹೀಗೆ ಮಾತನಾಡುವುದು ಸಮಂಜಸವಲ್ಲವೆಂದು ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಇನ್ನು ರಾಜ್ಯದಲ್ಲಿ ಕೇವಲ ದ್ವೇಷದ ರಾಜಕಾರಣ ಆರಂಭವಾಗಿದೆ. ಮುಡಾ ಹಗರಣದಲ್ಲಿ ಸಿಎಂ ಹಾಗೂ ಅವರ ಪತ್ನಿ ಮೇಲೆ ಎಫ್ ಐ ಆರ್ ಆಗಿದೆ. ಇದನ್ನ ಮರೆಮಾಚಲು ಈ ವ್ಯವಸ್ಥೆ ಆರಂಭ ಆಗಿದೆ. ಕೆಟ್ಟ ಪದ ಬಳಕೆ ಮಾಡುವುದು ಸರಿಯಲ್ಲ. ಅಧಿಕಾರಿಗಳ ಕರ್ತವ್ಯ ಏನು..? ಪೊಲೀಸ್ ಅಧಿಕಾರಿಗಳ ನಡವಳಿಕೆ ಏನೂ ಸರಿಯಲ್ಲ. ಕಾಂಗ್ರೆಸ್ ಸರಕಾರವನ್ನ ಮೆಚ್ಚುಗೆ ಮಾಡುವ ಮೂಲಕ ಈ ರೀತಿ ಮಾತನಾಡುತ್ತಾರೆ ಎಂದರು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *