Breaking News

ಜಿಲ್ಲಾಧಿಕಾರಿಯನ್ನು ಸನ್ಮಾನಿಸಿದ ಬೆಲ್ಲದ

ಧಾರವಾಡ:ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿನ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತರಾದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು, ಡಿಸಿ ಕಚೇರಿಯಲ್ಲಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಅವರು ಗೌರವಿಸಿ, ಸನ್ಮಾನಿಸಿದರು.

Share News

About bigtvnews22

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *