ಹುಬ್ಬಳ್ಳಿ: ನಗರದ ಮಿನಿ ವಿಧಾನಸೌಧದ 3ನೇ ಮಹಡಿಯಲ್ಲಿರುವ ಜನಸಂಪರ್ಕ ಕಾರ್ಯಾಲಯದಲ್ಲಿ ನವಲಗುಂದ ಮತ ಕ್ಷೇತ್ರದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಅಹವಾಲು ಆಲಿಸಿದರು.
ನಂತರ ಬಂದಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣವೇ ಅಧಿಕಾರಿಗಳಿಗೆ ಕರೆ ಮಾಡಿ ರೈತರ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರೈತರು ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

