Breaking News

ಸಿಎಂ ಅಧ್ಯಕ್ಷತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಶಾಸಕರುಗಳಾದ ರಘುಮೂರ್ತಿ, ಡಾ.ಶ್ರೀನಿವಾಸ್, ಬಸವನಗೌಡ ದದ್ದಲ್, ಬಿ.ಎಂ.ನಾಗರಾಜು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *