Breaking News

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಧಾರವಾಡ: ಮಹಾತ್ಮ ಗಾಂಧಿ ಅವರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಯ ಅಧಿಕಾರಿ, ಸಿಬ್ಬಂದಿಗಳು ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದ್ದರು.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *