Breaking News

ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಜಿಲ್ಲಾ ಪ್ರವಾಸ

ಧಾರವಾಡ : ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಅಕ್ಟೋಬರ್ 2 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅಕ್ಟೋಬರ್ 2 ರಂದು ಬೆಳಿಗ್ಗೆ 7. 35 ಗಂಟೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಅವರು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮತ್ತು ಅವರು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *