ಧಾರವಾಡ: ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥವು ಧಾರವಾಡ ನಗರಕ್ಕೆ ಆಗಮಿಸಿದ್ದು, ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಿಂದ ಸಕಲ ವಾದ್ಯ ಮೇಳದ ಮೂಲಕ ಕನ್ನಡ ಜ್ಯೋತಿ ರಥವನ್ನು ಧಾರವಾಡ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಧಾರವಾಡ ಕನ್ನಡ ಸಾಹಿತ್ಯ ಪರಿಷತ್ ಸರ್ವ ಸದಸ್ಯರು ಅದ್ದೂರಿಯಾಗಿ ಕನ್ನಡ ಜ್ಯೋತಿ ರಥವನ್ನು ಸ್ವಾಗತ ಮಾಡಿಕೊಂಡು, ಕನ್ನಡ ತಾಯಿ ಭುವನೇಶ್ವರಿಗೆ ಜಯಘೋಷ ಹಾಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

