Breaking News

ಬ್ಯಾಂಕ್’ಗೆ ಹೋಗಿ ಬರುತ್ತೇನೆ ಎಂದು ಹೇಳಿ ಯುವತಿ ನಾಪತ್ತೆ

ಕುಂದಗೋಳ : ಯುವತಿಯೋರ್ವಳು ಬ್ಯಾಂಕ್’ಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಕಾಣೆಯಾದ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಗೋಳ ತಾಲೂಕಿನ ಸಂಶಿ ಗ್ರಾಮದ 24 ವರ್ಷದ ಯುವತಿಯೆ ಕಳೆದ ಸ.25 ರಂದು ಮನೆಯಿಂದ ಬ್ಯಾಂಕ್‌’ಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದವಳು ಮರಳಿ ಮನೆಗೆ ಬಾರದೆ ಕಾಣೆ ಆಗಿದ್ದಾಳೆ.ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೋಷಕರು ಪತ್ತೆಗೆ ಮನವಿ ಮಾಡಿದ್ದಾರೆ.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *