Breaking News

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ 5,300 ಕೋಟಿ ರೂ. ಅನುದಾನ ಬಿಡುಗಡೆಗೆ ಘೋಷಣೆ

ಚಿತ್ರದುರ್ಗ: ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಘೋಷಣೆ ಮಾಡಿರುವ 5,300 ಕೋಟಿ ರೂ. ಅನುದಾನವನ್ನು 2-3 ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮುಂದಿನ ಒಂದೂವರೆ ತಿಂಗಳಲ್ಲಿ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *