Breaking News

ಮಹಾತ್ಮಾಗಾಂಧಿ ಜನ್ಮ ದಿನ ಆಚರಣೆ

ಕುಂದಗೋಳ : ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಲಾಲ್ ಬಹುದ್ದೂ‌ರ್ ಶಾಸ್ತ್ರಿ ಅವರ ಜಯಂತಿಯನ್ನು ತಹಶೀಲ್ದಾ‌ರ್ ರಾಜು ಮಾವರಕರ ನೇತೃತ್ವದಲ್ಲಿ ಆಚರಿಸಲಾಯಿತು.

ಬಳಿಕ ಪಟ್ಟಣದ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ತಾಲೂಕು ಆಡಳಿತ ಮಹಾತ್ಮಾಗಾಂಧಿ ಅವರಿಗೆ ಗೌರವ ಸೂಚಿಸಿದರು. ಈ ಸಂದರ್ಭದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *