Breaking News

ಸಿದ್ಧಾರೂಢರ ದರ್ಶನ ಪಡೆದ ವಿ.ಸೋಮಣ್ಣ

ಹುಬ್ಬಳ್ಳಿ: ಪ್ರತಿಷ್ಠಿತ ಶ್ರೀ ಸಿದ್ಧಾರೂಢರ ಮಠಕ್ಕೆ ಆಗಮಿಸಿದ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಸಿದ್ಧಾರೂಢರ ದರ್ಶನ ಪಡೆದರು.

ಪ್ರತಿಷ್ಠಿತ ಮಠಕ್ಕೆ ಭೇಟಿ ನೀಡಿದ ಸಚಿವ ವಿ. ಸೋಮಣ್ಣ ಅವರು ಸಿದ್ಧಾರೂಢರಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಇವರ ಜೊತೆಗೆ ಶಾಸಕ ಮಹೇಶ ಟೆಂಗಿನಕಾಯಿ, ಸ್ವರ್ಣ ಗ್ರೂಪ್ ಆಪ್ ಕಂಪನಿ ಮಾಲೀಕರಾದ ವಿಎಸ್‌ವಿ ಪ್ರಸಾದ್‌ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು. ಪ್ರಥಮ ಬಾರಿಗೆ ಸಿದ್ಧಾರೂಢ ಮಠಕ್ಕೆ ಆಗಮಿಸಿದ ಸಚಿವರಿಗೆ ಮಠದ ಆಡಳಿತ ಮಂಡಳಿಯಿಂದ ಸನ್ಮಾನ ಮಾಡಿ ಸತ್ಕರಿಸಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *