Breaking News

ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗಿ

ಹುಬ್ಬಳ್ಳಿ :ಬೆಂಗೇರಿಯ ಗಾಯತ್ರಿ ದೇವಸ್ಥಾನದ ಆವರಣದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಶ್ರೀ ಗಾಯತ್ರಿ ದೇವಿಯ ದರ್ಶನ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಮೂರುಸಾವಿರ ಮಠದ ಪರಮಪೂಜ್ಯರಾದ ಶ್ರೀಮನ್ಮಹಾರಾಜ ಡಾ. ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಗಾಯಿತ್ರಿ ದೇವಸ್ಥಾನದ ಟ್ರಸ್ಟ್ ಕಮೀಟಿ ಅಧ್ಯಕ್ಷರಾದ ಶ್ರೀ ಸದಾಶಿವ ಚೌಶೆಟ್ಟಿ ಇದ್ದರು.

Share News

About Shaikh BigTv

Check Also

ಕಾಸರಗೋಡು : ಲಾಡ್ಜ್ ನಲ್ಲಿ ಎಂಡಿಎಂಎ ಮಾದಕ ದ್ರವ್ಯ ಸಹಿತ ಇಬ್ಬರು ಪೊಲೀಸರ ವಶಕ್ಕೆ!

ಕಾಸರಗೋಡು: ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾದಕ ದ್ರವ್ಯದೊಂದಿಗೆ ಯುವತಿ ಹಾಗೂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶೆರೀಫಾ (35) ಮತ್ತು ಮುಹಮ್ಮದ್ …

Leave a Reply

Your email address will not be published. Required fields are marked *