ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಅಂಗವಾಗಿ ಪ್ರಭಾರಿಗಳ ಸಭೆ ನಡೆಸಲು ಇಂದು ಹುಬ್ಬಳ್ಳಿಗೆ ಆಗಮಿಸಿದ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರನ್ನು ಬಿಜೆಪಿ ನಾಯಕರು ಹಾಗೂ ಮೇಯರ್ ರಾಮಣ್ಣ ಬಡಿಗೇರ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ. ಮಜ್ಜಗಿ, ಪಾಲಿಕೆ ಸದಸ್ಯರಾದ ಬೀರಪ್ಪ. ಕಂಡೇಕರ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

