Breaking News

ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮಳೆ ಆರ್ಭಟ: ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆ

ಬಳ್ಳಾರಿ: ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಭರ್ಜರಿ ಮಳೆಯಾಗಿದ್ದು ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ಭಾರೀ ಮಳೆಯ ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ ಮಳೆ ನೀರಿನಲ್ಲಿ ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆಯಾಗಿವೆ, ಲಾರಿಗಳು ಜಲಾವೃತಗೊಂಡ ಹಿನ್ನೆಲೆ ಇಡೀ ರಾತ್ರಿ ಚಾಲಕರು ಪರದಾಡಿದ್ದಾರೆ.
ಸಂಡೂರಿನ ನಂದಿಹಳ್ಳಿ ವಾಶಿಂಗ್ ಪ್ಲಾಂಟ್ ಬಳಿ ಮಳೆ ಅವಾಂತರಕ್ಕೆ ಲಾರಿ ಚಾಲಕರು ನಲುಗಿ ಹೋಗಿದ್ದಾರೆ. ಕುಮಾರಸ್ವಾಮಿ ಬೆಟ್ಟದಲ್ಲಿ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *