ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಆಲಿಸಿದರು. ವಿವಿದೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು.
ಸರ್ಕಾರಿ ನೌಕರರು ವರ್ಗಾವಣೆಗಾಗಿ ಹಲವರು ಮನವಿ ಸಲ್ಲಿಸಿದರು, ಅನಾರೋಗ್ಯದಿಂದ ಬಳಲುತ್ತಿರುವವರು ಆರ್ಥಿಕ ನೆರವು ಕೋರಿ ಅರ್ಜಿ ಸಲ್ಲಿಸಿದರು. ಹಲವರು ತಮಗೊಂದು ಸರ್ಕಾರಿ ಕೆಲಸ ಕೊಡಿಸುವಂತೆ ಕೋರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

