Breaking News

ಅ.11ರಂದು ಮಾರ್ಟಿನ್ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಹುಬ್ಬಳ್ಳಿ : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ವೈಭವಿ ಶಾಂಡಿಲ್ಯ ನಟನೆಯ ಮಾರ್ಟಿನ್ ಸಿನಿಮಾ ಫ್ರೀ ರಿಲೀಸ್‌ ಸಮಾರಂಭ ದಾವಣಗೆರೆಯಲ್ಲಿ ಅಕ್ಟೋಬ‌ರ್ 6ರಂದು ನಡೆಯಲಿದೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ಹಂಚಿಕೊಂಡ ಸಿನಿಮಾದ ನಟ ಧ್ರುವ ಸರ್ಜಾ, ಅಕ್ಟೋಬರ್ 11ರಂದು ಸಿನಿಮಾ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ. ನಾನು ಹಿಂದೆ ನಟಿಸಿರುವ ಅದ್ಧೂರಿ, ಬಹದ್ದೂ‌ರ್, ಭರ್ಜರಿ ಸಿನಿಮಾಗಿಂತ ವಿಭಿನ್ನವಾಗಿದೆ. ಇದು ಆಕ್ಷನ್ ಸಿನಿಮಾ ಆಗಿದ್ದು, ಕುಟುಂಬ ಸಮೇತ ಎಲ್ಲರೂ ನೋಡುವ ಸಿನಿಮಾ ಆಗಿದೆ ಎಂದು ತಿಳಿಸಿದರು.

ಈಗಾಗಲೇ ಸಿನಿಮಾದ ಜೀವ ನೀನೇ ಹಾಗೂ ಅಥೆಮ್ ಆಫ್ ಮಾರ್ಟಿನ್ ಸಾಂಗ್ ಬಿಡುಗಡೆಯಾಗಿದ್ದು, ಸಿನಿಮಾ ಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಉತ್ತರ ಕರ್ನಾಟಕದ ಜನರು ಬಹಳ ಪ್ರೀತಿಯಿಂದ ನಮ್ಮನ್ನು ಕಾಣುತ್ತಾರೆ. ಆದ್ದರಿಂದ ನನ್ನ ಪ್ರತಿ ಸಿನಿಮಾದಲ್ಲಿ ಉತ್ತರ ಕರ್ನಾಟಕ ಹಾಗೂ ಮೈಸೂರು ಭಾಗದಲ್ಲಿ ಚಿತ್ರೀಕರಣ ಮಾಡಿರುತ್ತೇವೆ. ಈ ಸಿನಿಮಾದಲ್ಲಿ ಬಾದಾಮಿಯಲ್ಲಿ ಚಿತ್ರೀಕರಣ ಆಗಿದೆ ಎಂದಿದ್ದಾರೆ.

ಇನ್ನೂ ಸಾಕಷ್ಟು ಅಭಿಮಾನಿಗಳ ಸಮೂಹದಲ್ಲಿ ಅದ್ಧೂರಿಯಾಗಿ ಪ್ರಚಾರ ನಡೆಸಿದ ಚಿತ್ರ ತಂಡ ವೈಭವಯುತವಾಗಿ ಚಿತ್ರದ ಪ್ರೊಮೋಷನ್ ನಡೆಸಿದೆ. ಅಲ್ಲದೇ ಸ್ವರ್ಣಾ ಗ್ರೂಪ್ ಆಫ್ ಕಂಪೆನಿಯ ಮಾಲೀಕರಾದ

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *