Breaking News

ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿಕ್ಕಿ : 5 ಜನರಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಕೀಯಾ ಶೋರೂಂ ಮುಂಭಾಗದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಕಾರಿನಲ್ಲಿ ಮಹಿಳೆಯರು ಸೇರಿ ಐವರು ಪ್ರಯಾಣಿಸುತ್ತಿದ್ದರು. ಕಾರು ಮಣಿಪಾಲದಿಂದ ಪಡುಬಿದ್ರಿ ಕಡೆಗೆ ತೆರಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ. ಅಪಘಾತದ ಸಂದರ್ಭದಲ್ಲಿ ಈ ರಸ್ತೆ ಮಾರ್ಗದಲ್ಲಿಯೇ ತೆರಳುತ್ತಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಅವರು ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಕರೆದೊಯ್ಯಲಾಯಿತು.

Share News

About BigTv News

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *