Breaking News

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.08ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ಕೋರ್ಟ್ ಇದೀಗ ಮತ್ತೊಮ್ಮೆ ವಿಚಾರಣೆ ಮುಂದೂಡಿದ್ದು, ಅ.08ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಮುಂದೂಡಿಕೆಯಾಗಿದ್ದು, ವಿಚಾರಣೆಯನ್ನು ಕೋರ್ಟ್ ಅ.08ಕ್ಕೆ ಮುಂದೂಡಿದೆ. ಈ ಹಿಂದೆ ಅಕ್ಟೋಬರ್ 04ಕ್ಕೆ ವಿಚಾರಣೆ ನಡೆಸಿದ್ದ 57ನೇ ಸಿಸಿಹೆಚ್ ನ್ಯಾಯಾಲಯ, ದರ್ಶನ್ ಪರ ವಾದ ಮಂಡಿಸುತ್ತಿರುವ ವಕೀಲ ಸಿ.ವಿ. ನಾಗೇಶ್ ಅವರ ಹೇಳಿಕೆಗಳನ್ನು ಬಹಳ ಗಂಭೀರವಾಗಿ ಗಮನಿಸುತ್ತಿದೆ. ಈ ಹಿನ್ನಲೆ ಅರ್ಜಿ ವಿಚಾರಣೆಯನ್ನು ಪದೇ ಪದೇ ಮುಂದೂಡುತ್ತಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *