Breaking News

ಗಳನ್ನು ಉಳಿಸಿ ಮಗುವನ್ನು ಓದಿಸಿ ಅಭಿಯಾನಕ್ಕೆ ಚಾಲನೆ

ನವಲಗುಂದ: ತಾಲೂಕಾ ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣುಮಗುವಿಗೆ ಹೂವು ತೆಂಗಿನ ಸಸಿ ಹಾಗೂ ತಾಯಿಗೆ ಸಿಹಿ ನೀಡುವ ಮೂಲಕ ಮಗಳನ್ನು ಉಳಿಸಿ ಮಗುವನ್ನು ಓದಿಸಿ ಅಭಿಯಾನಕ್ಕೆ ತಹಶೀಲ್ದಾರ ಸುಧೀರ ಸಾಹುಕಾರ ಚಾಲನೆ ನೀಡಿದರು. ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿದಿರುವುದು ಕಳವಳಕಾರಿ ಸಂಗತಿ. ‘ಬೇಟಿ ಬಚಾವೋ ಬೇಟಿ ಪಡಾವೋ’ ಇನ್ನೂ ಹೆಚ್ಚಾಗಿ ಅನುಷ್ಠಾನಕ್ಕೆ ಬರಬೇಕಿದೆ ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *