Breaking News

ಮಳೆಗಾಲ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಸಿಂಪಡಣೆ

ಹುಬ್ಬಳ್ಳಿ: ಮಳೆಗಾಲ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಸಿಂಪಡಣೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ರವರ ಹಾಗೂ ಆರೋಗ್ಯಾಧಿಕಾರಿಗಳಾದ ಶ್ರೀಧರ ದಂಡಪ್ಪನವರ ಅವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ವಿವಿಧ ಪ್ರದೇಶದಲ್ಲಿ ಮಳೆ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಎಣ್ಣೆ ಸಿಂಪಡಿಸುವ ಕಾರ್ಯ ಇಂದು ಜರುಗಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಪದ್ಮಾ ತುಂಬಗಿ ರವರು ಉಪಸ್ಥಿತರಿದ್ದರು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *