Breaking News

ಮಂಗಳಾರತಿ ಪುಸ್ತಕ ಬಿಡುಗಡೆ: ಮಹೇಶ್ ಟೆಂಗಿನಕಾಯಿ ಭಾಗಿ

ಹುಬ್ಬಳ್ಳಿ: ಗೋಕುಲ ರಸ್ತೆಯ ಕ್ಯೂಬಿಕ್ಸ್ ಹೊಟೇಲ್ ನಲ್ಲಿ ಇಂದು ಶ್ರೀ ನಾಗರಾಜ ಪಟ್ಟಣ ಹಾಗೂ ಮಿತ್ರವೃಂದದಿಂದ ಸತತ 08 ನೇ ವರ್ಷದ ಮಂಗಳಾರತಿ ಪುಸ್ತಕ ಬಿಡುಗಡೆ ಹಾಗೂ ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮೂರುಸಾವಿರ ಮಠದ ಪರಮಪೂಜ್ಯರಾದ ಡಾ. ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಮಾಜಿ ಶಾಸಕ ಅಶೋಕ ಕಾಟವೆ ಸೇರಿದಂತೆ ಅನೇಕರು ಇದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *