ಕುಂದಗೋಳ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ 543 ಪೌರಕಾರ್ಮಿಕರ ನೇರ ನೇಮಕಾತಿಗೆ ಪಾಲಿಕೆ ಅಧಿಕಾರಿಗಳು ಕ್ರಮ ವಹಿಸಬೇಕು.
ಮೊದಲ ಹಂತದ 134ಪೌರಕಾರ್ಮಿಕರ ನೇಮಕಾತಿ ಅಂತಿಮ ಪಟ್ಟಿಯನ್ನು ನಾಲ್ಕು ದಿನದಲ್ಲಿ ಬಿಡುಗಡೆ ಮಾಡುವುದು ಮತ್ತು ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ನೇಮಕಾತಿ ಪತ್ರ ವಿತರಣೆಗೆ ಕ್ರಮವಹಿಸಲು ಇಂದು ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪಾಲಿಕೆ ಆಯುಕ್ತರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





