ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಿದ್ದಾರೆ.
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಿದ್ದ ಸಿಐಡಿ ಎಸ್‌ಐಟಿ ಅಧಿಕಾರಿಗಳು, ವಿಚಾರಣೆ ಬಳಿಕ ಸಿಐಡಿ ಕಚೇರಿಯಲ್ಲಿಯೇ ಶ್ರೀಧರ್ ಅವರನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





