Breaking News

ಮುಂದಿನ ಸಿಎಂ ಡಿಕೆಶಿ ಎಂದು ಘೋಷಣೆ ಕೂಗಿದ ಕಾರ್ಯಕರ್ತರು

ಹುಬ್ಬಳ್ಳಿ : ಸಿಂಧನೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕರ್ತರು ಮುಂದಿನ ಸಿಎಂ ಡಿಕೆಶಿ ಎಂದು ಘೋಷಣೆ ಕೂಗಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಡಿಕೆಶಿ ಆಗಮಿಸಿದ್ದರು.ಆವೇಳೆ ಮುಂದಿನ‌ ಸಿಎಂ ಡಿಕೆಶಿ ಎಂದು ಘೋಷಣೆ ಕೇಳಿಬಂದಿದೆ.ಕಾರು ಹತ್ತಲು ಹೊರಡುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಸುತ್ತ ಪಡಿಸಿದರ.ಕಾರು ಹತ್ತಿ ಎಲ್ಲರತ್ತ ಕೈ ಬೀಸಿ ಹೊರಟ್ಟಿದ್ದಾರೆ.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *