Breaking News

ಹರಿಯಾಣದಲ್ಲಿ ಬಿಜೆಪಿ ಗೆಲುವು : ಧಾರವಾಡದಲ್ಲಿ ವಿಜಯೋತ್ಸವ

ಧಾರವಾಡ: ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಧಾರವಾಡದಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಧಾರವಾಡದ ಸುಭಾಷ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

Share News

About Shaikh BigTv

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *