ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಮಹತ್ವದ ಸಭೆ ಮಾಡಿದ್ದಾರೆ.
ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಗುಪ್ತ ಸಭೆಯನ್ನು ಮಾಡಲಾಗಿದೆಂದು ತಿಳಿದು ಬಂದಿದ್ದು, ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮ್ಮದ್, ಶಾಸಕ ಎನ್.ಹೆಚ್. ಕೋನರೆಡ್ಡಿ, ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

