Breaking News

ಜೂಜಾಟದ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ : 7 ಜನ ಬಂಧನ

ಹುಬ್ಬಳ್ಳಿ: ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಜೂಜಾಟದ ಆಡುತ್ತಿದ್ದ ಅಡ್ಡೆ ಮೇಲೆ, ಹುಬ್ಬಳ್ಳಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಪಿಎಸ್.ಐ ಚಾಮುಂಡಿ ನೇತೃತ್ವದಲ್ಲಿ ದಾಳಿ ನಡೆಸಿ ಎಳು ಜನರ ಜೊತೆಗೆ 19850 ರೂ.ನಗದು ಮತ್ತು ಇಸ್ಪೀಟು ಕಾರ್ಡ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *